ಯೆರೆಮೀಯ 19:14 - ಕನ್ನಡ ಸತ್ಯವೇದವು C.L. Bible (BSI)14 ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನುದ್ದೇಶಿಸಿ ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |