Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆರೆಮೀಯನು, “ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆರೆಮೀಯನು ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ ಎಂದು ಅವರಿಗೆ ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೆರೆಮೀಯನು ಪಷ್ಹೂರ ಮತ್ತು ಚೆಫನ್ಯರಿಗೆ ಹೀಗೆ ಉತ್ತರಕೊಟ್ಟನು: “ರಾಜನಾದ ಚಿದ್ಕೀಯನಿಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:3
5 ತಿಳಿವುಗಳ ಹೋಲಿಕೆ  

ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು