ಯೆರೆಮೀಯ 23:28 - ಕನ್ನಡ ಸತ್ಯವೇದವು C.L. Bible (BSI)28 ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |