ಯೆರೆಮೀಯ 26:10 - ಕನ್ನಡ ಸತ್ಯವೇದವು C.L. Bible (BSI)10 ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಹತ್ತಿಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕೂತುಕೊಂಡಿರಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |