ಯೆರೆಮೀಯ 26:17 - ಕನ್ನಡ ಸತ್ಯವೇದವು C.L. Bible (BSI)17 ತರುವಾಯ ನಾಡಿನ ಹಿರಿಯರಲ್ಲಿ ಕೆಲವರು ಎದ್ದು ನಿಂತು ನೆರೆದಿದ್ದ ಜನರನ್ನು ಉದ್ದೇಶಿಸಿ ಹೀಗೆಂದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಹಿರಿಯ ನಾಯಕರಲ್ಲಿ ಕೆಲವರು ಎದ್ದುನಿಂತು ಎಲ್ಲಾ ಜನರನ್ನುದ್ದೇಶಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |