ಯೆರೆಮೀಯ 28:10 - ಕನ್ನಡ ಸತ್ಯವೇದವು C.L. Bible (BSI)10 ಆಗ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ - ಯೆಹೋವನು ಹೇಳಿರುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆರೆಮೀಯನು ತನ್ನ ಹೆಗಲಿನ ಮೇಲೆ ನೊಗವನ್ನು ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನ್ನು ತೆಗೆದುಕೊಂಡು ಆ ನೊಗವನ್ನು ಮುರಿದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿ |