Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೆ ಪ್ರವಾದಿ ಹನನ್ಯನಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರ ಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನ್ನು ಕೇಳಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:5
5 ತಿಳಿವುಗಳ ಹೋಲಿಕೆ  

ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:


“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;


ಪೆದಾಯನಿಗೆ ಜೆರುಬ್ಬಾಬೆಲ್ ಮತ್ತು ಶಿಮ್ಮೀ ಎಂಬಿಬ್ಬರು ಮಕ್ಕಳಿದ್ದರು. ಜೆರುಬ್ಬಾಬೆಲನಿಗೆ ಮೆಷುಲ್ಲಾಮ್, ಹನನ್ಯ ಎಂಬ ಇಬ್ಬರು ಗಂಡುಮಕ್ಕಳು ಹಾಗೂ ಶೆಲೋಮೀತ್ ಎಂಬ ಮಗಳೂ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು