Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:29 - ಕನ್ನಡ ಸತ್ಯವೇದವು C.L. Bible (BSI)

29 ಯಾಜಕನಾದ ಚೆಫನ್ಯನು ಈ ಪತ್ರವನ್ನು ನನ್ನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:29
6 ತಿಳಿವುಗಳ ಹೋಲಿಕೆ  

“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.


ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು.


“ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆ ಮಾಡಿದ್ದಾರೆ:


ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು