ಯೆರೆಮೀಯ 29:5 - ಕನ್ನಡ ಸತ್ಯವೇದವು C.L. Bible (BSI)5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ. ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ಅನುಭವಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಿಸಿರಿ. ಆ ಪ್ರದೇಶದಲ್ಲಿ ನೆಲೆಸಿರಿ. ತೋಟಗಳನ್ನು ಬೆಳೆಸಿರಿ ಮತ್ತು ನೀವು ಬೆಳೆಸಿದ ಆಹಾರವನ್ನು ಸೇವಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ. ಅಧ್ಯಾಯವನ್ನು ನೋಡಿ |