ಯೆರೆಮೀಯ 29:9 - ಕನ್ನಡ ಸತ್ಯವೇದವು C.L. Bible (BSI)9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನೇ ಸಾರುತ್ತಾರೆ. ಅವರು ನನ್ನಿಂದ ಕಳಿಸಿದವರಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ಸುಳ್ಳುಗಳನ್ನು ಬೋಧಿಸುತ್ತಿರುವರು. ಅವರ ಸಂದೇಶವು ನನ್ನಿಂದ ಬಂದಿದೆ ಎಂದು ಅವರು ಹೇಳುತ್ತಿರುವರು. ಆದರೆ ನಾನು ಅದನ್ನು ಕಳುಹಿಸಲಿಲ್ಲ.” ಈ ಸಂದೇಶವು ಯೆಹೋವನಿಂದ ಬಂದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |