ಯೆರೆಮೀಯ 31:38 - ಕನ್ನಡ ಸತ್ಯವೇದವು C.L. Bible (BSI)38 ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ. ಅಧ್ಯಾಯವನ್ನು ನೋಡಿ |