Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:13 - ಕನ್ನಡ ಸತ್ಯವೇದವು C.L. Bible (BSI)

13 ಅವರೆಲ್ಲರ ಮುಂದೆ ಬಾರೂಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರೆಲ್ಲರ ಮುಂದೆ ನಾನು ಬಾರೂಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರೆಲ್ಲರ ಮುಂದೆ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲಾ ಜನರು ನೋಡುತ್ತಿದ್ದಂತೆಯೆ ನಾನು ಬಾರೂಕನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:13
2 ತಿಳಿವುಗಳ ಹೋಲಿಕೆ  

ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ನೀನು ಈ ಕ್ರಯಪತ್ರಗಳನ್ನು, ಅಂದರೆ ಮುದ್ರಿತಪತ್ರವನ್ನೂ ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಒಂದು ಮಡಕೆಯಲ್ಲಿ ಬಚ್ಚಿಡು. ಅದು ಬಹಳ ದಿನ ಸುರಕ್ಷಿತವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು