ಯೆರೆಮೀಯ 32:34 - ಕನ್ನಡ ಸತ್ಯವೇದವು C.L. Bible (BSI)34 ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |