Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:1 - ಕನ್ನಡ ಸತ್ಯವೇದವು C.L. Bible (BSI)

1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:1
6 ತಿಳಿವುಗಳ ಹೋಲಿಕೆ  

ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ಬಳಿಕ ಯೆರೆಮೀಯನು ಬಾರೂಕನಿಗೆ, “ಸರ್ವೇಶ್ವರನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಮಾಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು