Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ, ಯೆರೆಮೀಯನಿಗೆ ಈ ಮಾತನ್ನೂ ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮತ್ತು ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:19
2 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು