Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:25 - ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಇಂತೆನ್ನುತ್ತಾನೆ - ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಹೀಗೆನ್ನುತ್ತಾನೆ: “ಹಗಲಿರುಳುಗಳ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆ ಸ್ಥಿರವಾಗಿಲ್ಲದಿದ್ದರೆ ಮತ್ತು ಭೂಮ್ಯಾಕಾಶಗಳಿಗೆ ನಾನು ಕಟ್ಟಳೆಗಳನ್ನೇ ವಿಧಿಸಿಲ್ಲದಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:25
9 ತಿಳಿವುಗಳ ಹೋಲಿಕೆ  

“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಋತು ಸೂಚನೆಗಾಗಿ ನೀ ನಿರ್ಮಿಸಿದೆ ಚಂದ್ರನನು I ಸೂರ್ಯ ಬಲ್ಲನು ತನ್ನಸ್ತಮಾನದ ವೇಳೆಯನು II


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ


ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ I ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ II


ಸ್ಥಾಪಿಸಿದನು ಎಂದೆಂದಿಗೂ ಅವನ್ನು I ವಿಧಿಸಿಹನು ಮೀರಲಾಗದ ನಿಯಮವನು I


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು