ಯೆರೆಮೀಯ 35:11 - ಕನ್ನಡ ಸತ್ಯವೇದವು C.L. Bible (BSI)11 ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿ |