ಯೆರೆಮೀಯ 36:15 - ಕನ್ನಡ ಸತ್ಯವೇದವು C.L. Bible (BSI)15 ಅಧಿಕಾರಿಗಳು ಅವನಿಗೆ, “ನೀನು ಇಲ್ಲಿ ಕುಳಿತುಕೊಂಡು ಅದನ್ನು ನಮ್ಮ ಮುಂದೆ ಓದು” ಎಂದು ಸ್ವಾಗತಿಸಿದರು. ಬಾರೂಕನು ಅವರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಅವನಿಗೆ - ದಯಮಾಡಿ ಕೂತುಕೊಂಡು ನಮ್ಮ ಮುಂದೆ ಓದು ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಆ ಅಧಿಕಾರಿಗಳು ಬಾರೂಕನಿಗೆ, “ಕುಳಿತುಕೊ. ಆ ಸುರುಳಿಯನ್ನು ನಮ್ಮ ಮುಂದೆ ಓದು” ಎಂದರು. ಬಾರೂಕನು ಸುರುಳಿಯನ್ನು ಅವರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. ಆಗ ಬಾರೂಕನು ಅವರಿಗೆ ಓದಿ ಹೇಳಿದನು. ಅಧ್ಯಾಯವನ್ನು ನೋಡಿ |