ಯೆರೆಮೀಯ 36:25 - ಕನ್ನಡ ಸತ್ಯವೇದವು C.L. Bible (BSI)25 ಎಲ್ನಾಥಾನನು, ದೆಲಾಯನು ಹಾಗೂ ಗೆಮರ್ಯನು ಅರಸನಿಗೆ ಸುರುಳಿಯನ್ನು ಸುಡಬಾರದೆಂದು ವಿನಯದಿಂದ ವಿಜ್ಞಾಪನೆಮಾಡಿದರೂ ಅವನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಎಲ್ನಾಥಾನನೂ ದೆಲಾಯನೂ ಗೆಮರ್ಯನೂ - ದಯಮಾಡಿ ಸುರಳಿಯನ್ನು ಸುಡಬಾರದೆಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಎಲ್ನಾಥಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತ್ನ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |