Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:11 - ಕನ್ನಡ ಸತ್ಯವೇದವು C.L. Bible (BSI)

11 ಬಾಬಿಲೋನಿಯದ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಜೆರುಸಲೇಮನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಜಿಪ್ಟ್ ದೇಶದ ಫರೋಹನ ಸೈನ್ಯದೊಂದಿಗೆ ಕಾದಾಡಲು ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:11
3 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು