Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:16 - ಕನ್ನಡ ಸತ್ಯವೇದವು C.L. Bible (BSI)

16 ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಯೆರೆಮೀಯನನ್ನು ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಆ ಕೋಣೆಯು ನೆಲಮನೆಯ ಕೆಳಭಾಗದಲ್ಲಿತ್ತು. ಯೆರೆಮೀಯನು ಅಲ್ಲಿ ಬಹಳ ದಿವಸಗಳವರೆಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆರೆಮೀಯನು ಆ ಬಂಧಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:16
5 ತಿಳಿವುಗಳ ಹೋಲಿಕೆ  

ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


“ಹೇ ಸರ್ವೇಶ್ವರಾ, ಆಳವಾದ ಗುಳಿಯಲ್ಲಿ ನಾ ಕುಳಿತೆ ನಿನ್ನ ಹೆಸರೆತ್ತಿ ನಾನು ಪ್ರಾರ್ಥನೆಮಾಡಿದೆ.


ನನ್ನನ್ನು ಗುಳಿಯಲ್ಲಿಳಿಸಿ ಕಲ್ಲು ಮುಚ್ಚಿದರು ನನ್ನ ಪ್ರಾಣ ತೆಗೆಯಲು ಪ್ರಯತ್ನಿಸಿದರು.


ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು