ಯೆರೆಮೀಯ 38:5 - ಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ರಾಜನಾದ ಚಿದ್ಕೀಯನು, “ಯೆರೆಮೀಯನು ನಿಮ್ಮ ಅಧಿನದಲ್ಲಿದ್ದಾನೆ. ನೀವು ಏನು ಬೇಕಾದರೂ ಮಾಡಿ” ಎಂದು ಆ ಅಧಿಕಾರಿಗಳಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |