ಯೆರೆಮೀಯ 39:11 - ಕನ್ನಡ ಸತ್ಯವೇದವು C.L. Bible (BSI)11 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ: ಅಧ್ಯಾಯವನ್ನು ನೋಡಿ |
ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.