ಯೆರೆಮೀಯ 4:18 - ಕನ್ನಡ ಸತ್ಯವೇದವು C.L. Bible (BSI)18 ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?” ಅಧ್ಯಾಯವನ್ನು ನೋಡಿ |