Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:11 - ಕನ್ನಡ ಸತ್ಯವೇದವು C.L. Bible (BSI)

11 ಕಾರೇಹನ ಮಗ ಯೋಹಾನಾನನು ಹಾಗು, ಅವನೊಂದಿಗಿದ್ದ ಎಲ್ಲ ಸೇನಾಪತಿಗಳು ನೆತನ್ಯನ ಮಗ ಇಷ್ಮಾಯೇಲನು ಮಾಡಿದ ಎಲ್ಲ ಕೆಡುಕನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಧಿಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:11
8 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.


ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.


ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು.


ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು