ಯೆರೆಮೀಯ 41:13 - ಕನ್ನಡ ಸತ್ಯವೇದವು C.L. Bible (BSI)13 ಆಗ ಇಷ್ಮಾಯೇಲನ ಸಂಗಡವಿದ್ದ ಸೆರೆಯಾಳುಗಳೆಲ್ಲರು ಕಾರೇಹನ ಮಗ ಯೋಹಾನಾನನನ್ನು ಅವನೊಂದಿಗಿದ್ದ ಎಲ್ಲ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಷ್ಮಾಯೇಲನು ಸೆರೆಹಿಡಿದ ಸೆರೆಯಾಳುಗಳು ಯೋಹಾನಾನನನ್ನು ಮತ್ತು ಸೇನಾಪತಿಗಳನ್ನು ನೋಡಿದರು. ಈ ಸೆರೆಯಾಳುಗಳಿಗೆ ಬಹಳ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು. ಅಧ್ಯಾಯವನ್ನು ನೋಡಿ |