Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:4 - ಕನ್ನಡ ಸತ್ಯವೇದವು C.L. Bible (BSI)

4 ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಲ್ಲಿ ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:4
4 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.


ಇದಲ್ಲದೆ, ಆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನು ಹಾಗು ಅಲ್ಲಿ ಸಿಕ್ಕಿದ ಬಾಬಿಲೋನಿಯದ ಸೈನಿಕರನ್ನು ಹತಿಸಿದನು.


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು