Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:11 - ಕನ್ನಡ ಸತ್ಯವೇದವು C.L. Bible (BSI)

11 “ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:11
9 ತಿಳಿವುಗಳ ಹೋಲಿಕೆ  

ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು