ಯೆರೆಮೀಯ 44:5 - ಕನ್ನಡ ಸತ್ಯವೇದವು C.L. Bible (BSI)5 ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅನ್ಯದೇವತೆಗಳಿಗೆ ಧೂಪಹಾಕುವದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |