ಯೆರೆಮೀಯ 46:19 - ಕನ್ನಡ ಸತ್ಯವೇದವು C.L. Bible (BSI)19 ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು. ಅಧ್ಯಾಯವನ್ನು ನೋಡಿ |