ಯೆರೆಮೀಯ 47:1 - ಕನ್ನಡ ಸತ್ಯವೇದವು C.L. Bible (BSI)1 ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: ಅಧ್ಯಾಯವನ್ನು ನೋಡಿ |