ಯೆರೆಮೀಯ 47:5 - ಕನ್ನಡ ಸತ್ಯವೇದವು C.L. Bible (BSI)5 ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಗಾಜಾ ಊರು ಬೋಳಿಸಿಕೊಂಡಿದೆ. ಅಷ್ಕೆಲೋನ್ ನಾಶನ ಹೊಂದಿದೆ. ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ? ಅಧ್ಯಾಯವನ್ನು ನೋಡಿ |