ಯೆರೆಮೀಯ 48:10 - ಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ. ಅಧ್ಯಾಯವನ್ನು ನೋಡಿ |