Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:21 - ಕನ್ನಡ ಸತ್ಯವೇದವು C.L. Bible (BSI)

21 ಎದೋಮ್ಯರು ತಟ್ಟನೆ ಬೀಳುವರು, ಭೂಮಿ ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎದೋಮ್ಯರು ಧಡಮ್ಮನೆ ಬೀಳಲು ಭೂವಿುಯು ಕಂಪಿಸುವದು; ಗೋಳು ಕೆಂಪುಸಮುದ್ರದವರೆಗೂ ಕೇಳಿಸುವದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು. ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:21
6 ತಿಳಿವುಗಳ ಹೋಲಿಕೆ  

ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.”


ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು