ಯೆರೆಮೀಯ 49:26 - ಕನ್ನಡ ಸತ್ಯವೇದವು C.L. Bible (BSI)26 ಅದರ ದುರ್ಗತಿಯ ದಿನದಂದು ಅಲ್ಲಿನ ಯುವಕರು ಚೌಕಗಳಲ್ಲಿ ಬಿದ್ದು ಸಾಯುವರು, ಯುದ್ಧ ವೀರರೆಲ್ಲರು ಸುಮ್ಮನಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |