ಯೆರೆಮೀಯ 49:27 - ಕನ್ನಡ ಸತ್ಯವೇದವು C.L. Bible (BSI)27 ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ಹದದನ ಅರಮನೆಗಳನ್ನು ದಹಿಸಿಬಿಡುವದು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.” ಅಧ್ಯಾಯವನ್ನು ನೋಡಿ |