ಯೆರೆಮೀಯ 49:34 - ಕನ್ನಡ ಸತ್ಯವೇದವು C.L. Bible (BSI)34 ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾವಿುನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು: ಅಧ್ಯಾಯವನ್ನು ನೋಡಿ |