ಯೆರೆಮೀಯ 49:38 - ಕನ್ನಡ ಸತ್ಯವೇದವು C.L. Bible (BSI)38 ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ನಾಡಿನ ಅರಸನನ್ನೂ ಅಧಿಕಾರಿಗಳನ್ನೂ ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನಿನ್ನ ಸಿಂಹಾಸನವನ್ನು ಏಲಾವಿುನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ ಪ್ರಧಾನರನ್ನೂ ಅಳಿಸಿಬಿಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |