Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:16 - ಕನ್ನಡ ಸತ್ಯವೇದವು C.L. Bible (BSI)

16 ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರ ಬತ್ತಳಿಕೆಗಳು ಬಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:16
7 ತಿಳಿವುಗಳ ಹೋಲಿಕೆ  

ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.


ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.


ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು