ಯೆರೆಮೀಯ 5:27 - ಕನ್ನಡ ಸತ್ಯವೇದವು C.L. Bible (BSI)27 ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಹೆಚ್ಚಿ ಧನವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |