ಯೆರೆಮೀಯ 5:4 - ಕನ್ನಡ ಸತ್ಯವೇದವು C.L. Bible (BSI)4 ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾನು ನನ್ನೊಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಬಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು. ಅಧ್ಯಾಯವನ್ನು ನೋಡಿ |