ಯೆರೆಮೀಯ 50:39 - ಕನ್ನಡ ಸತ್ಯವೇದವು C.L. Bible (BSI)39 ಈ ಕಾರಣ, ತೋಳಗಳೂ ಕಾಡುಮೃಗಗಳೂ ಬೀಡುಮಾಡುವುವಲ್ಲಿ. ಉಷ್ಟ್ರಪಕ್ಷಿಗಳೂ ತಂಗುವುವು ಅಲ್ಲಿ. ಅದೆಂದಿಗೂ ನಿವಾಸಸ್ಥಳ ಆಗದು ತಲತಲಾಂತರಕ್ಕೂ ಜನರು ಅಲ್ಲಿ ಒಕ್ಕಲಿರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಹಕ್ಕೆಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ನಿವಾಸಸ್ಥಳವಾಗದು, ತಲತಕಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಬಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನ್ನುಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ. ಅಧ್ಯಾಯವನ್ನು ನೋಡಿ |