ಯೆರೆಮೀಯ 50:46 - ಕನ್ನಡ ಸತ್ಯವೇದವು C.L. Bible (BSI)46 ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಅಧ್ಯಾಯವನ್ನು ನೋಡಿ |