ಯೆರೆಮೀಯ 51:3 - ಕನ್ನಡ ಸತ್ಯವೇದವು C.L. Bible (BSI)3 ಅದರ ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಬಾಣಗಳನ್ನೆಸೆಯಲು ಅವಕಾಶವಿಲ್ಲದಿರಲಿ. ಬಾಬಿಲೋನಿಯದ ಯುವಕರನ್ನು ಉಳಿಸದಿರಿ. ಅದರ ಸೈನಿಕರನ್ನೆಲ್ಲ ನಿಶ್ಶೇಷಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅವರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ, ಕವಚದಲ್ಲಿ ತನ್ನನ್ನು ಹೆಚ್ಚಿಸಿಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ. ಅಧ್ಯಾಯವನ್ನು ನೋಡಿ |