ಯೆರೆಮೀಯ 51:52 - ಕನ್ನಡ ಸತ್ಯವೇದವು C.L. Bible (BSI)52 ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು ನಾನು ದಂಡಿಸುವ ಕಾಲ ಬರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 “ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು. ಅಧ್ಯಾಯವನ್ನು ನೋಡಿ |