ಯೆರೆಮೀಯ 52:26 - ಕನ್ನಡ ಸತ್ಯವೇದವು C.L. Bible (BSI)26 ನೆಬೂಜರದಾನನು ಇವರನ್ನೆಲ್ಲ ಹಿಡಿದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |