ಯೆರೆಮೀಯ 52:29 - ಕನ್ನಡ ಸತ್ಯವೇದವು C.L. Bible (BSI)29 ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಜೆರುಸಲೇಮಿನಿಂದ ಸೆರೆಗೊಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹದಿನೆಂಟನೆಯ ವರುಷದಲ್ಲಿ ಎಂಟುನೂರು ಮೂವತ್ತೆರಡು ಜನರನ್ನು ಯೆರೂಸಲೇವಿುನಿಂದ ಸೆರೆಯೊಯ್ದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ 832. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಅವನು ಯೆರೂಸಲೇಮಿನಿಂದ ಸೆರೆಗೊಯ್ದನು; ಅಧ್ಯಾಯವನ್ನು ನೋಡಿ |