Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:3 - ಕನ್ನಡ ಸತ್ಯವೇದವು C.L. Bible (BSI)

3 ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅವರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕುರುಬರು ಜೆರುಸಲೇಮಿಗೆ ಬರುತ್ತಾರೆ. ಮತ್ತು ಕುರಿಮಂದೆಗಳನ್ನು ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:3
8 ತಿಳಿವುಗಳ ಹೋಲಿಕೆ  

ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,


“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು