ಯೆರೆಮೀಯ 7:11 - ಕನ್ನಡ ಸತ್ಯವೇದವು C.L. Bible (BSI)11 ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ ಎಂಬದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |