ಯೆರೆಮೀಯ 8:17 - ಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರ : “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು ! ಅವು ನಿಮ್ಮನ್ನು ಕಚ್ಚದೆ ಬಿಡವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು - ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು ಎಂದು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |